ಕೊನೆಗೂ ಸಿಕ್ತು ಅಧಿಕೃತ ಸಿಕ್ತು ಕೋಟಿಗೊಬ್ಬ 3 ಸುದೀಪ್ ರವರು ಚಿತ್ರಕ್ಕೆ ಪಡೆದಿರುವ ಸಂಭಾವನೆ ಎಷ್ಟು ಕೋಟಿ ಗೊತ್ತಾ?? ಇಷ್ಟೇನಾ??

5

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಅಂತೂ ಇಂತೂ ವಿಜಯದಶಮಿ ಹಬ್ಬದ ಪ್ರಯುಕ್ತವಾಗಿ ರಾಜ್ಯಾದ್ಯಂತ ಹಾಗೂ ದೇಶಾದ್ಯಂತ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ3 ಚಿತ್ರ. ಹೌದು ಸ್ನೇಹಿತರೇ ಕಿಚ್ಚ ಸುದೀಪ್ ರವರೆ ಬರೆದಿರುವ ಕಥೆಯ ಎಳೆಯನ್ನು ಹೊಸ ನಿರ್ದೇಶಕ ಶಿವ ಕಾರ್ತಿಕ್ ರವರು ಉತ್ತಮ ಕಥೆಯನ್ನಾಗಿ ಮಾಡಿ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಸ್ಟಾರ್ ನಟನಾಗಿದ್ದರೂ ಕೂಡ ಹೊಸ ನಿರ್ದೇಶಕನಿಗೆ ಇಂತಹ ಒಳ್ಳೆಯ ಚಿತ್ರವನ್ನು ನೀಡಿ ಕಿಚ್ಚ ಸುದೀಪ್ ರವರ ಈಗಾಗಲೇ ಗೆದ್ದಿದ್ದಾರೆ. ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ಕೋಟಿಗೊಬ್ಬ3 ಚಿತ್ರ ಮೊದಲ ದಿನಕ್ಕೆ ಸಾವಿರಕ್ಕೂ ಅಧಿಕ ಪ್ರದರ್ಶನಗಳನ್ನು ಕಂಡಿದೆ. ಇನ್ನು ಹಲವಾರು ಮೂಲಗಳು ಹೇಳುವ ಪ್ರಕಾರ ಕೋಟಿಗೊಬ್ಬ3 ಚಿತ್ರ ಬಾಕ್ಸಾಫೀಸ್ ನಲ್ಲಿ 12 ಕೋಟಿಗೂ ಅಧಿಕ ಗಳಿಕೆಯನ್ನು ಕಂಡಿದೆ.

ಮಳೆ ಹಾಗೂ ಲಾಕ್ಡೌನ್ ನಿಯಮಗಳಿದ್ದರೂ ಕೂಡ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಮುಗಿಬಿದ್ದು ಚಿತ್ರವನ್ನು ವೀಕ್ಷಿಸಿದ್ದಾರೆ. ಒಟ್ಟಾರೆಯಾಗಿ ಮೊದಲ ದಿನವೇ ಕೋಟಿಗೊಬ್ಬ3 ಚಿತ್ರ ಗೆಲುವಿನ ಲಕ್ಷಣವನ್ನು ತೋರಿದೆ. ಇನ್ನು ಎಲ್ಲರೂ ಕುತೂಹಲದಿಂದ ಕಾಯುತ್ತಿರುವ ಪ್ರಶ್ನೆ ಏನೆಂದರೆ ಕೋಟಿಗೊಬ್ಬ3 ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಪಡೆದಿರುವ ಸಂಭಾವನೆ ಎಷ್ಟು ಎಂಬುದು. ಮೂಲಗಳ ಪ್ರಕಾರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ಕೋಟಿಗೊಬ್ಬ3 ಚಿತ್ರಕ್ಕೆ 15 ಕೋಟಿಗೂ ಅಧಿಕ ಹಣವನ್ನು ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇನ್ನು ಈ ಮೊತ್ತ ಕನ್ನಡ ಚಿತ್ರರಂಗದಲ್ಲಿ ಹೈಯೆಸ್ಟ್ ಸಂಭಾವನೆ ಪಡೆಯುವ ಪಟ್ಟಿಯಲ್ಲಿ ಮೊದಲ ಸಾಲಿನಲ್ಲಿ ಕಾಣಸಿಗಬಹುದು ಎಂಬುದಾಗಿದೆ.

Get real time updates directly on you device, subscribe now.