ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡುತ್ತಿರುವ ಖ್ಯಾತ ಧಾರವಾಹಿ ನಟಿ ಯಾರು ಗೊತ್ತೇ???

6

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಇದೀಗ ಬಿಗ್ ಬಾಸ್ ಕಾರ್ಯಕ್ರಮ ಅಂದುಕೊಂಡಂತೆ ಯಶಸ್ಸು ಗಳಿಸುವುದರಲ್ಲಿ ಯಶಸ್ವಿಯಾಗಿದೆ, ಮೊದಲು ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಗ್ ಬಾಸ್ ಮನೆಯಲ್ಲಿ ಪ್ರೇಕ್ಷಕರನ್ನು ಮನ ರಂಜಿಸುವ ಕೆಲಸಗಳು ನಡೆದಿಲ್ಲ ಆದರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಹೆಚ್ಚಿನ ಚರ್ಚೆಗೆ ಗ್ರಾಸವಾಗುತ್ತಿದೆ. ಇನ್ನು ಇಷ್ಟು ದಿವಸ ಬಿಗ್ ಬಾಸ್ ಮನೆಗೆ ಯಾರ್ಯಾರು ತೆರಳುತ್ತಾರೆ ಎಂಬುದರ ಕುರಿತು ಚರ್ಚೆ ನಡೆಯುತ್ತಿತ್ತು ಎಂಬುದು ನಮಗೆಲ್ಲರಿಗೂ ತಿಳಿದಿದೆ

ಆದರೆ ಬಿಗ್ ಬಾಸ್ ಮನೆಗೆ ಎಲ್ಲಾ ಸ್ಪರ್ಧಿಗಳು ಆಯ್ಕೆಯಾದ ಬಳಿಕ ಯಾರ್ಯಾರು ಬಿಗ್ ಬಾಸ್ ಮನೆಯಿಂದ ಹೊರ ಹೋಗಲಿದ್ದಾರೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ ಇನ್ನು ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಮನೆಗೆ ಕೆಲವು ವಾರಗಳ ಬಳಿಕ ಯಾರು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಕೊಳ್ಳುತ್ತಾರೆ ಎಂಬುದರ ಕುರಿತು ಹೆಚ್ಚಿನ ಚರ್ಚೆ ನಡೆಯುತ್ತಿದೆ. ಈ ಚರ್ಚೆಯಲ್ಲಿ ಎಲ್ಲಿ ನೋಡಿದರೂ ಕೂಡ ಕಿರುತೆರೆಯಲ್ಲಿ ನಟಿಸಿ ಪ್ರಸಿದ್ಧಿ ಪಡೆದು ಕೊಂಡಿರುವ ‌ ನಟಿಯ ಹೆಸರು ಕೇಳಿ ಬರುತ್ತಿದ್ದು, ಮೊದಲಿನಿಂದಲೂ ಇವರು ಬಿಗ್ ಬಾಸ್ ಮನೆಗೆ ತೆರಳುತ್ತಾರೆ ಎನ್ನಲಾಗುತ್ತಿತ್ತು,

ಆದರೆ ಅದ್ಯಾಕೋ ತಿಳಿದಿಲ್ಲ ಬಿಗ್ ಬಾಸ್ ಮನೆಗೆ ಇವರು ಈ ಬಾರಿ ಹೋಗಿಲ್ಲ, ಆದರೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಗುರು ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಹೌದು ಸ್ನೇಹಿತರೇ ಈಗ ಕೇಳಿ ಬರುತ್ತಿರುವ ನಟಿಯ ಹೆಸರು ಮತ್ಯಾರು ಅಲ್ಲ ಅವರೇ ಕನ್ನಡ ಕಿರುತೆರೆಯಲ್ಲಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಕನ್ನಡ ಧಾರವಾಹಿ ಪ್ರೇಕ್ಷಕರ ಮನ ಗೆಲ್ಲುವುದರಲ್ಲಿ ಯಶಸ್ವಿಯಾಗಿರುವ ಕಾವ್ಯ ಗೌಡ ರವರು. ಇವರು ಕನ್ನಡದಲ್ಲಿ ಹಲವಾರು ಯಶಸ್ಸಿನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಆದ ಕಾರಣ ಬಿಗ್ ಬಾಸ್ ಮನೆಗೆ ಇವರು ತೆರಳಿದ್ದಲ್ಲಿ ಕಂಡಿತ ಇವರಿಗೆ ಅಭಿಮಾನಿಗಳು ಬೆಂಬಲ ಕೂಡ ಸಿಗಲಿದೆ.

Get real time updates directly on you device, subscribe now.