ಮಾತು ಬಾರದ ಕಿವಿ ಕೇಳಿಸದ ಚೈತ್ರಾಲಿ ರವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

4

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಕನ್ನಡ ಕಿರುತೆರೆಯಲ್ಲಿ ಇದೀಗ ದಿನೇ ದಿನೇ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿ ಕೊಳ್ಳುತ್ತಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ವೇದಿಕೆಯಲ್ಲಿ ಹಲವಾರು ಪ್ರತಿಭೆಗಳ ಅನಾವರಣ ನಡೆಯುತ್ತಿರುತ್ತದೆ, ಈವರೆಗೂ ಹಲವಾರು ಪ್ರತಿಭೆಗಳು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನ ಮೂಲಕ ಹೊರ ಪ್ರಪಂಚಕ್ಕೆ ಪರಿಚಯವಾಗಿದ್ದು ನಿಜ ಇದು ಸ್ಪರ್ಧಿಗಳಿಗೆ ಒಂದು ಉತ್ತಮ ವೇದಿಕೆಯಾಗಿದೆ.

ಈ ಕಾರ್ಯಕ್ರಮದಲ್ಲಿ ತೀರ್ಪುದಾರರು ಕುರಿತು ಹಲವಾರು ವ್ಯತಿರಿಕ್ತ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದರೂ ಕೂಡ ಕಾರ್ಯಕ್ರಮ ಉತ್ತಮ ಜನಪ್ರಿಯತೆಯನ್ನು ಗಳಿಸುವುದರಲ್ಲಿ ಯಶಸ್ವಿಯಾಗಿದೆ, ಇನ್ನು ಈ ಬಾರಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾರೀ ಸದ್ದು ಮಾಡುತ್ತಿರುವ ಚೈತ್ರಾಲಿ ರವರಿಗೆ ಇದು ಒಂದು ಉತ್ತಮ ವೇದಿಕೆಯಾಗಿ ಬದಲಾಗುತ್ತಿದೆ ಎಂದರೆ ತಪ್ಪಾಗಲಾರದು.

ಪ್ರತಿ ವಾರವೂ ಕೂಡ ವಿಶೇಷ ರೀತಿಯಲ್ಲಿ ಡ್ಯಾನ್ಸ್ ಮಾಡುತ್ತಾ, ಪ್ರತಿ ವಾರವೂ ತನ್ನನ್ನು ತಾನು ಮತ್ತಷ್ಟು ಸರಿಪಡಿಸಿಕೊಳ್ಳುತ್ತಾ ಅತ್ಯುತ್ತಮವಾಗಿ ಡ್ಯಾನ್ಸ್ ಮಾಡುವ ಮೂಲಕ ಕರ್ನಾಟಕದ ಮೂಲೆ ಮೂಲೆಯಲ್ಲಿಯೂ ಜನಪ್ರಿಯತೆಯನ್ನು ಗಳಿಸಿರುವ ಚೈತ್ರಾಲಿ ರವರು ಈ ಕಾರ್ಯಕ್ರಮದಲ್ಲಿ 1 ಎಪಿಸೋಡಿಗೆ 15 ರಿಂದ 20 ಸಾವಿರ ರೂಪಾಯಿಗಳನ್ನು ಸಂಭಾವನೆಯನ್ನಾಗಿ ಪಡೆಯುತ್ತಾರೆ ಎಂಬುದು ತಿಳಿದು ಬಂದಿದೆ. ಈ ಸಂಭಾವನೆಯನ್ನು ವಾಹಿನಿಯು ಪ್ರತಿಯೊಬ್ಬರು ಸ್ಪರ್ಧಿಗಳಿಗೂ ವಿವಿಧ ರೀತಿಯಾಗಿ ನೀಡುತ್ತಿದ್ದು, ಚೈತ್ರಾಲಿ ರವರಿಗೆ 15ರಿಂದ 20 ಸಾವಿರ ರೂಪಾಯಿಗಳನ್ನು ಸಂಭಾವನೆಯನ್ನು ನೀಡಲಾಗುತ್ತದೆ. ಇವರ ನೃತ್ಯದ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯಬೇಡಿ.

Get real time updates directly on you device, subscribe now.