ಸುದೀಪ್ ರವರು ಇನ್ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡುತ್ತಿರುವ ಏಕೈಕ ನಟಿ ಯಾರು ಗೊತ್ತಾ?? ಯಾರು ಗೊತ್ತಾ ಆ ಚೆಲುವೆ??

12

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ನಿಮಗೆಲ್ಲ ತಿಳಿದಿರುವಂತೆ ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಭಾರತೀಯ ದೇಶದ ಹಲವಾರು ಭಾಷೆಗಳ ಚಿತ್ರರಂಗದಲ್ಲಿ ಕೂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ಅತ್ಯಂತ ಹೆಚ್ಚು ಬೇಡಿಕೆ ಹೊಂದಿರುವ ಅಪರೂಪದ ನಟ ಎಂಬುದು ನಿಮಗೆಲ್ಲಾ ಗೊತ್ತೇ ಇದೆ. ಹೌದು ಸ್ನೇಹಿತರೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ತಮ್ಮ ನಟನೆಯ ಮೂಲಕವೇ ಭಾರತ ದೇಶದಾದ್ಯಂತ ಹಲವಾರು ಚಿತ್ರರಂಗದಲ್ಲಿ ಇಂದಿಗೂ ಕೂಡ ನಟನಾಗಿ ಬೇಡಿಕೆ ಹೊಂದಿದ್ದಾರೆ. ಈಗ ಚಿತ್ರದ ನಂತರ ಅವರ ಅಭಿಮಾನಿಗಳ ಸಂಖ್ಯೆ ಭಾರತ ದೇಶವನ್ನು ಮೀರಿ ಜಪಾನ್ ಚೀನಾ ಹೀಗೆ ಹಲವಾರು ದೇಶಗಳಲ್ಲಿ ಹರಡಿದೆ ಎಂದರೆ ತಪ್ಪಾಗಲಾರದು.

ಇನ್ನು ನಮ್ಮ ದೇಶದಲ್ಲಿ ಯಾವುದೇ ಅತ್ಯಂತ ದೊಡ್ಡ ಬಿಗ್ ಬಜೆಟ್ ನ ಚಿತ್ರಗಳು ನಿರ್ಮಾಣವಾಗುತ್ತಿವೆ ಎಂದರೆ ಕಿಚ್ಚ ಸುದೀಪ್ ರವರಿಗೆ ಒಂದು ಪಾತ್ರ ಖಂಡಿತವಾಗಿಯೂ ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರು ಬೇಡಿಕೆ ಇಟ್ಟಿರುತ್ತಾರೆ. ಇನ್ನು ಸದ್ಯಕ್ಕೆ ಕಿಚ್ಚ ಸುದೀಪ್ ರವರ ವಿಕ್ರಾಂತ ರೋಣ ಚಿತ್ರ ಪ್ಯಾನ್ ವರ್ಲ್ಡ್ ಚಿತ್ರವಾಗಿ ಸಾಕಷ್ಟು ಸದ್ದು ಮಾಡುತ್ತಿದ್ದು ಟೀಸರ್ ಮೂಲಕ ಈಗಾಗಲೇ ಎಲ್ಲರ ಮನಗೆಲ್ಲಲು ಯಶಸ್ವಿಯಾಗಿದೆ.

ಈಗಾಗಲೇ ಬುರ್ಜ್ ಖಲೀಫಾ ಮೇಲೆ ಕನ್ನಡದ ಕಂಪನ್ನು ಹರಡುವಂತೆ ಮಾಡಿರುವ ಕಿಚ್ಚ ಸುದೀಪ್ ರವರ ವಿಕ್ರಾಂತ್ ರೋಣ ಚಿತ್ರ ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ ತಯಾರಿ ನಡೆಸುತ್ತಿದೆ. ಸದ್ಯಕ್ಕೆ ಕಿಚ್ಚ ಸುದೀಪ್ ರವರ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ3 ಇದೇ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ. ಇನ್ನು ನಿಮಗೆ ಒಂದು ವಿಷಯ ಗೊತ್ತಾ ಸ್ನೇಹಿತರೆ ಇನ್ಸ್ಟಾಗ್ರಾಂ ಖಾತೆಯಲ್ಲಿ ಕಿಚ್ಚ ಸುದೀಪ್ ರವರು ಹಿಂಬಾಲಿಸುತ್ತಿರುವ ಏಕೈಕ ಕನ್ನಡದ ನಟಿ ಯಾರು ಗೊತ್ತಾ ಸ್ನೇಹಿತರೆ. ಹೌದು ಸ್ನೇಹಿತರೆ ಇನ್ಸ್ಟ್ರಾಗ್ರಾಮ್ ನಲ್ಲಿ ಕಿಚ್ಚ ಸುದೀಪ್ ರವರು ಹಿಂಬಾಲಿಸುತ್ತಿರುವ ಏಕೈಕ ಕನ್ನಡ ಚಿತ್ರರಂಗದ ನಟಿಯೆಂದರೆ ಅದು ರಮ್ಯಾರವರು. ಹೌದು ಸ್ನೇಹಿತರೆ ಕಿಚ್ಚ ಸುದೀಪ್ ಹಾಗೂ ರಮ್ಯಾ ಅವರು ಹಲವಾರು ಚಿತ್ರಗಳಲ್ಲಿ ನಟಿಸಿ ಸೂಪರ್ ಜೋಡಿ ಆಗಿ ಕಾಣಿಸಿಕೊಂಡಿದ್ದರು.

Get real time updates directly on you device, subscribe now.