ಎರಡನೇ ಮದುವೆ ಸಿದ್ಧವಾಗಬೇಕಂತೆ ನಾಗ ಚೈತನ್ಯ, ಆಪ್ತರು ಹಾಗೂ ಅಭಿಮಾನಿಗಳು ಆಯ್ಕೆ ಮಾಡಿರುವುದು ಯಾವ ಹುಡುಗಿಯನ್ನು ಗೊತ್ತೇ??

0

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ನಾಗಚೈತನ್ಯ ಹಾಗೂ ಸಮಂತಾ ರವರ ವಿವಾಹ ವಿಚ್ಛೇದನ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಹೌದು ಸ್ನೇಹಿತರೆ 10 ವರ್ಷಗಳ ಕಾಲ ಪ್ರೀತಿಸಿ ನಂತರ 2017 ರಲ್ಲಿ ಹಿಂದೂ ಹಾಗೂ ಕ್ರೈಸ್ತ ಧರ್ಮದ ಪ್ರಕಾರ ವಿವಾಹವಾಗಿದ್ದ ಸಮಂತ ಹಾಗೂ ನಾಗಚೈತನ್ಯ ಇಬ್ಬರು ಕೂಡ ನಾಲ್ಕು ವರ್ಷಗಳ ಕಾಲ ತುಂಬು ಸಂಸಾರವನ್ನು ನಡೆಸಿದ್ದರು.

ಇನ್ನು ಇವರಿಬ್ಬರ ಕುರಿತಂತೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು ಇಬ್ಬರು ಕೂಡ ಇದಕ್ಕೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಇನ್ನು ಇವರಿಬ್ಬರ ವಿವಾಹ ವಿಚ್ಛೇದನಕ್ಕೆ ಸಮಂತಾ ರವರು ಬಾಲಿವುಡ್ ವೆಬ್ಸಿರೀಸ್ ಫ್ಯಾಮಿಲಿ ಮ್ಯಾನ್ ನಲ್ಲಿ ನಟಿಸಿದ್ದೆ ಕಾರಣ ಎಂದು ಹೇಳಲಾಗುತ್ತಿದೆ. ಹೌದು ಸ್ನೇಹಿತರೆ ಸಮಂತಾ ರವರು ಈ ವೆಬ್ ಸೀರಿಸ್ ನಲ್ಲಿ ಬೋಲ್ಡ್ ಪಾತ್ರವನ್ನು ನಿರ್ವಹಿಸಿದ್ದರು ಈ ಹಿಂದೆ ಅವರು ಈ ತರಹದ ಪಾತ್ರಗಳಲ್ಲಿ ನಟಿಸುತ್ತಿರಲಿಲ್ಲ. ಹೀಗಾಗಿ ಮನೆಯವರ ವಿರೋಧದ ನಡುವೆಯೂ ಕೂಡ ಸಮಂತ ರವರು ನಟಿಸಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಇದಕ್ಕೆ ನಿಜವಾದ ಕಾರಣ ಏನು ಎಂಬುದನ್ನು ಇಬ್ಬರೂ ಕೂಡ ಎಲ್ಲಿಯೂ ಹೇಳಿಕೊಂಡಿಲ್ಲ.

ಇತ್ತೀಚಿಗಷ್ಟೇ ನಾಗಚೈತನ್ಯ ರವರ ಲವ್ ಸ್ಟೋರಿ ಚಿತ್ರ ಬಿಡುಗಡೆಯಾಗಿ ಸಾಕಷ್ಟು ಯಶಸ್ಸು ಕಂಡ ನಂತರ ಈಗ ಹೊಸ ಸುದ್ದಿಗಳು ಹರಿದಾಡುತ್ತಿವೆ. ಹೌದು ಸ್ನೇಹಿತರೇ ಅವರ ಪರಿಚಿತರು ಹಾಗೂ ಅಭಿಮಾನಿಗಳು ನಾಗಚೈತನ್ಯ ರವರು ಸಾಯಿಪಲ್ಲವಿ ಅವರನ್ನು ಮದುವೆಯಾದರೆ ಚೆನ್ನಾಗಿರುತ್ತದೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತಂತೆ ಮುಂದಿನ ದಿನಗಳಲ್ಲಿ ನಾಗಚೈತನ್ಯ ರವರು ಸಾಯಿಪಲ್ಲವಿ ಅವರನ್ನು ಎರಡನೇ ಮದುವೆ ಆಗುತ್ತಾರೋ ಅಥವಾ ಇಲ್ಲವೇ ಎಂಬುದನ್ನು ಕಾದುನೋಡಬೇಕಾಗಿದೆ. ಈ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳು ಏನು ಎಂಬುದನ್ನು ಕಾಮೆಂಟ್ ಬಾಕ್ಸ್ ಅಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Get real time updates directly on you device, subscribe now.