ರಶ್ಮಿಕಾ ರವರ ವರ್ಕೌಟ್ ಕಂಡು ದಂಗಾದ ಇಡೀ ದೇಶ. ಎಷ್ಟೆಲ್ಲ ಒಮ್ಮೆ ವರ್ಕೌಟ್ ಮಾಡಿದ್ದಾರೆ ಗೊತ್ತೇ?? ಮೊದಲ ಬಾರಿಗೆ ತೋರಿಸ್ತೇವೆ.

17

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಈಗಾಗಲೇ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡ ತಮಿಳು ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಅತ್ಯಂತ ಬ್ಯುಸಿ ಆಗಿರುವ ಭಾರತದ ನಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಸದ್ಯಕ್ಕಂತೂ ಬಾಲಿವುಡ್ ಚಿತ್ರರಂಗದಲ್ಲಿ ರಶ್ಮಿಕ ಮಂದಣ್ಣ ನವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಮೂಲಕ ತಮ್ಮ ಸಿನಿಮಾ ವೃತ್ತಿಯನ್ನು ಪ್ರಾರಂಭಿಸಿದ ರಶ್ಮಿಕಾ ಮಂದಣ್ಣ ನಂತರ ಸೇರಿದ್ದು ತೆಲುಗು ಚಿತ್ರರಂಗಕ್ಕೆ.

ತೆಲುಗು ಚಿತ್ರರಂಗದಲ್ಲಿ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸುವ ಮೂಲಕ ತಮ್ಮ ಭವಿಷ್ಯವನ್ನು ಖಾತ್ರಿ ಪಡಿಸಿಕೊಂಡರು. ತೆಲುಗು ಚಿತ್ರರಂಗದಲ್ಲಿ ನಟಿಸಿದ ನಂತರ ರಶ್ಮಿಕ ಮಂದಣ್ಣ ನವರು ಮತ್ತೆ ಹಿಂದಿರುಗಿ ನೋಡಿದ್ದೇ ಇಲ್ಲ. ಈಗ ಸದ್ಯಕ್ಕೆ ರಶ್ಮಿಕ ಮಂದಣ್ಣ ನವರು ಬಾಲಿವುಡ್ ಚಿತ್ರರಂಗದಲ್ಲಿ ಎರಡು ಬಹುನಿರೀಕ್ಷಿತ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಹೌದು ಗೆಳೆಯರೇ ರಶ್ಮಿಕ ಮಂದಣ್ಣ ನವರು ಈಗಾಗಲೇ ಸಿದ್ಧಾರ್ಥ್ ಮಲ್ಹೋತ್ರ ರವರ ಮಿಷನ್ ಮಜ್ನು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಅತಿ ಶೀಘ್ರದಲ್ಲೇ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳು ಎದ್ದು ಕಂಡುಬರುತ್ತಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಕೂಡ ರಶ್ಮಿಕ ಮಂದಣ್ಣ ಸದಾಕಾಲ ಆಕ್ಟಿವ್ ಆಗಿರುತ್ತಾರೆ. ಆಗಾಗ ರಶ್ಮಿಕ ಮಂದಣ್ಣ ನವರು ಪೋಸ್ಟ್ ಮಾಡುವ ಕೆಲವೊಂದು ಫೋಟೋ ಹಾಕೋ ವಿಡಿಯೋಗಳು ದೊಡ್ಡಮಟ್ಟದಲ್ಲಿ ವೈರಲ್ ಆಗುತ್ತದೆ.

ರಶ್ಮಿಕಾ ಮಂದಣ್ಣ ಫಿಟ್ನೆಸ್ ಪ್ರಿಯರು ಎಂಬುದು ನಿಮಗೆಲ್ಲಾ ಗೊತ್ತಿದೆ. ಆಗಾಗ ಜಿಮ್ ನಲ್ಲಿ ವರ್ಕೌಟ್ ಮಾಡುವಂತಹ ಫೋಟೋ ಹಾಗು ವಿಡಿಯೋಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತಾರೆ. ನೋಡಲು ಮೃದು ಆಗಿದ್ದರೂ ಕೂಡ ವರ್ಕೌಟ್ ವಿಚಾರಕ್ಕೆ ಬಂದರೆ ರಶ್ಮಿಕ ಮಂದಣ್ಣ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಇತ್ತೀಚಿಗೆ ಅವರು ಹಾರ್ಡ್ ವರ್ಕ್ ಔಟ್ ಮಾಡಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈಗಾಗಲೇ ಇದು ವೈರಲ್ ಆಗಿದ್ದು ರಶ್ಮಿಕ ಮಂದಣ್ಣ ನವರ ವರ್ಕೌಟ್ ಕುರಿತಂತೆ ಇರುವಂತಹ ಪ್ರೀತಿ ಹಾಗೂ ನಿಷ್ಠೆಗೆ ಎಲ್ಲರೂ ಕೂಡ ತಲೆಬಾಗಿದ್ದಾರೆ. ಈ ವರ್ಕೌಟ್ ವಿಡಿಯೋವನ್ನು ನೋಡಿ ಎಲ್ಲರೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Get real time updates directly on you device, subscribe now.