ಮದುವೆಯ ಶುಭದಿನದಂದು ಆರಿವರ್ಸರಿಗೆ ಎಂದು ತಮ್ಮ ಪ್ರೀತಿಯ ಪತಿಗೆ ಡಿ ಬಾಸ್ ನೀಡಿದ ವಿಶೇಷ ಉಡುಗೊರೆ ಏನು ಗೊತ್ತೇ??

10

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ನಮ್ಮ ಕನ್ನಡ ಚಿತ್ರರಂಗದಲ್ಲಿ ಹಲವಾರು ಸ್ಟಾರ್ ನಟರು ಇದ್ದಾರೆ. ಪ್ರೇಕ್ಷಕರಿಗೆ ಸ್ಟಾರ್ ನಟರ ಸಿನಿಮಾ ತೆರೆಯ ಮೇಲಿನ ಜೀವನಕ್ಕಿಂತ ಹೆಚ್ಚಾಗಿ ತೆರೆಯ ಹಿಂದೆ ಇರುವ ಜೀವನದ ಕುರಿತಂತೆ ಹೆಚ್ಚಿನ ಆಸಕ್ತಿ ಇರುತ್ತದೆ. ಇಂದಿನ ಲೇಖನಿಯಲ್ಲಿ ನಾವು ಕನ್ನಡ ಚಿತ್ರರಂಗದ ಸ್ಟಾರ್ ನಟ ಆಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕುರಿತಂತೆ ಹೇಳಲು ಹೊರಟಿದ್ದೇವೆ. ಹೌದು ಗೆಳೆಯರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ.

ಇಂದಿಗೂ ಕೂಡ ಕನ್ನಡ ಚಿತ್ರರಂಗದ ನಿರ್ದೇಶಕರು ಹಾಗೂ ನಿರ್ಮಾಪಕರು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರೊಂದಿಗೆ ಸಿನಿಮಾ ಮಾಡಬೇಕೆಂಬುದಾಗಿ ಸಾಲಿನಲ್ಲಿ ನಿಂತುಕೊಳ್ಳುತ್ತಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಸಿನಿಮಾ ಮಾಡಿದರೆ ಖಂಡಿತವಾಗಿ ಬಾಕ್ಸಾಫೀಸ್ ನಲ್ಲಿ ಲಾಭ ಮಾಡಿಯೇ ಮಾಡುತ್ತದೆ ಎನ್ನುವುದು ಅವರ ನಂಬಿಕೆ. ಇನ್ನು ದರ್ಶನ್ ಅವರ ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ವಿಜಯಲಕ್ಷ್ಮಿಯವರನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಸಿದ ನಂತರ ಎರಡು ಮನೆಯವರನ್ನು ಒಪ್ಪಿಸಿ ಮದುವೆಯಾಗುತ್ತಾರೆ. ಹಲವಾರು ವರ್ಷಗಳ ನಂತರ ವಿನೀಶ್ ಎನ್ನುವ ಮಗನನ್ನು ಕೂಡ ಪಡೆಯುತ್ತಾರೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಫ್ಯಾಮಿಲಿ ಗಿಂತ ಹೆಚ್ಚಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಿಡುವಿನ ಸಮಯದಲ್ಲಿ ತಮ್ಮ ಫಾರ್ಮ್ ಹೌಸ್ ನಲ್ಲಿ ಗೆಳೆಯರೊಂದಿಗೆ ಸಮಯವನ್ನು ಕಳೆಯುತ್ತಾರೆ.

ಅದರಲ್ಲೂ ಕೂಡ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮದುವೆ ಆನಿವರ್ಸರಿ ಯ ಸಲುವಾಗಿ ತಮ್ಮ ಪ್ರೀತಿಯ ಮಡದಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಹೌದು ಗೆಳೆಯರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ತಮ್ಮ ಮಡದಿ ಯಾಗಿರುವ ವಿಜಯಲಕ್ಷ್ಮಿಯವರಿಗೆ ವಿವಾಹ ವಾರ್ಷಿಕೋತ್ಸವದ ವಿಶೇಷವಾಗಿ ದುಬಾರಿ ಬೆಲೆಯ ಪಕ್ಷಿಯೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ವೈಯಕ್ತಿಕ ಜೀವನದ ಕುರಿತಂತೆ ಸಾಕಷ್ಟು ವಿಚಾರಗಳು ನಡೆದು ಹೋಗಿದ್ದರು ಕೂಡ ಇಂದಿಗೂ ಕೂಡ ದಂಪತಿಗಳು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ ಎನ್ನುವುದೇ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿರುವುದು. ಈ ವಿಚಾರದ ಕುರಿತಂತೆ ನಿಮ್ಮ ಅಭಿಪ್ರಾಯವನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Get real time updates directly on you device, subscribe now.