ಬಿಜೆಪಿ ಪಕ್ಷಕ್ಕೆ ಬಹಿರಂಗ ಸವಾಲು ಎಸೆದ ಕುಮಾರಸ್ವಾಮಿ: ಬಹಿರಂಗವಾಗಿ ದಲಿತ ಸಿಎಂ ಮಾಡಿ ಎಂದು ಸವಾಲೆಸೆದು ಹೇಳಿದ್ದೇನು ಗೊತ್ತೇ??

15

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ನಮ್ಮ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳು ಮೂಡಿಬಂದಿದ್ದು ಪ್ರತಿಯೊಬ್ಬರು ಕೂಡ ಚುಣಾವಣೆಯನ್ನು ಗೆಲ್ಲುವ ದೃಷ್ಟಿಯಲ್ಲಿ ತಮ್ಮ ತಂತ್ರಗಾರಿಕೆಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ಪಡುತ್ತಿದ್ದಾರೆ.ಇನ್ನು ಇದೇ ಹಿನ್ನೆಲೆಯಲ್ಲಿ ಹಲವಾರು ರಾಜಕೀಯ ನಾಯಕರು ಕೂಡ ಹಲವಾರು ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯರಾಜಕಾರಣದಲ್ಲಿ ಸುದ್ದಿಯಲ್ಲಿದ್ದಾರೆ. ಇತ್ತೀಚಿಗಷ್ಟೇ ದಲಿತನೊಬ್ಬ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದಾಗಿ ನಾರಾಯಣಸ್ವಾಮಿ ಹೇಳಿದ್ದರು.

ಇದಕ್ಕೆ ಜೆಡಿಎಸ್ ಮುಖಂಡರಾಗಿರುವ ಹಾಗೂ ಮಾಜಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯವರ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂಬುದಾಗಿ ಸವಾಲನ್ನು ಹಾಕಿದ್ದಾರೆ. ಹೀಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದವರು ನೀಡಿರುವ ಹೇಳಿಕೆಗೂ ಕೂಡ ಪ್ರತಿಕ್ರಿಯೆ ನೀಡುತ್ತಾರೆ ಖಾರವಾಗಿಯೇ ಪ್ರತ್ಯುತ್ತರ ನೀಡಿದ್ದಾರೆ. ಹಿಂದೆ ಕಾಂಗ್ರೆಸ್ ಮುಖಂಡರು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ನ ದೇವೇಗೌಡರನ್ನು ನಾವು ತಿಳಿಸಿದ್ದೇವೆ ಎಂಬುದಾಗಿ ಬಡಾಯಿ ಕೊ’ಚ್ಚಿಕೊಂಡಿದ್ದರು. ಆದರೆ ಇದಕ್ಕೆ ಪ್ರತ್ಯುತ್ತರವನ್ನು ನೀಡುತ್ತಾ ಕುಮಾರಸ್ವಾಮಿಯವರು ಬಿಜೆಪಿಯವರು ಯಾವುದೇ ಪ್ರತಿಸ್ಪರ್ಧಿಯನ್ನು ನಿಲ್ಲಿಸದಿದ್ದ ಕಾರಣಕ್ಕಾಗಿ ಅವಿರೋಧವಾಗಿ ದೇವೇಗೌಡ ರವರು ಗೆದ್ದಿರುವುದನ್ನು ಕಾಂಗ್ರೆಸ್ನವರು ನಮ್ಮ ಬೆಂಬಲದಿಂದ ಗೆದ್ದಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಇದು ಸರಿಯಲ್ಲ ಎಂಬುದಾಗಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ವೋಟ್ ಗಳ ಕೊರತೆ ಇದ್ದರೂ ಕೂಡ ಜೆಡಿಎಸ್ ಪಕ್ಷದ ಅವರ ಆತ್ಮಸಾಕ್ಷಿಯ ಮತಗಳು ನಮಗೆ ಬರುತ್ತವೆ ಎಂಬುದಾಗಿ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿಯವರು ಇದರ ಕುಡಿದ ಸಿದ್ದರಾಮಯ್ಯ ನಮ್ಮ ಜೊತೆ ಮಾತನಾಡಿದ್ದಾರೆಯೇ, ಮಾತನಾಡಿದ್ರೆ ಸಂತೋಷ ಎಂಬುದಾಗಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

Get real time updates directly on you device, subscribe now.