ಗಿಳಿ ಜೊತೆ ಮುದ್ದಾಗಿ ಆಟವಾಡಿದ ಯಶ್ ಫ್ಯಾಮಿಲಿ; ಈ ಸಮಯದಲ್ಲಿ ಯಶ್ ಧರಿಸಿದ್ದ ಕ್ಯಾಪ್ ಬೆಲೆ ಕೇಳಿದ್ರೆ ನಿಜಕ್ಕೂ ದಂಗಾಗ್ತೀರಾ. ಎಷ್ಟು ಗೊತ್ತೆ??
ನಮಸ್ಕಾರ ಸ್ನೇಹಿತರ ಕೆಜಿಎಫ್ ಚಾಪ್ಟರ್ 2 ಚಿತ್ರದ ನಂತರ ಕನ್ನಡ ಚಿತ್ರರಂಗ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ರವರ ಬೇಡಿಕೆಯನ್ನು ವುದು ಗಣನೀಯವಾಗಿ ಹೆಚ್ಚಳವನ್ನು ಕಂಡಿದೆ ಎಂದರೆ ತಪ್ಪಾಗಲಾರದು. ಹೌದು ಗೆಳೆಯರೇ ಕೇವಲ ರಾಕಿಂಗ್ ಸ್ಟಾರ್ ಯಶ್ ರವರ ಬೇಡಿಕೆಯನ್ನು ಮಾತ್ರವಲ್ಲದೆ ಕನ್ನಡ ಸಿನಿಮಾಗಳ ಮಾರುಕಟ್ಟೆಯನ್ನು ಕೂಡ ಜಾಗತಿಕವಾಗಿ ಕೆಜಿಎಫ್ ಚಾಪ್ಟರ್ 2 ಚಿತ್ರ ಹೆಚ್ಚಿಸಿದೆ ಎನ್ನಬಹುದಾಗಿದೆ. ಇನ್ನು ಅವರ ಮುಂದಿನ ಚಿತ್ರ ಯಾರ ಜೊತೆಗೆ ಎಂಬ ಕೌತುಕ ಕೂಡ ಈಗ ಎಲ್ಲರ ಮನದಲ್ಲಿ ಹೆಚ್ಚಾಗಿದೆ ಎಂದು ಹೇಳಬಹುದಾಗಿದೆ.
ಇನ್ನು ಕೆಜಿಎಫ್ ಚಾಪ್ಟರ್ 2 ಚಿತ್ರದ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ರವರು ಪಡೆಯುವ ಸಂಭಾವನೆ ಕೂಡ ದೊಡ್ಡಮಟ್ಟದಲ್ಲಿ ಹೆಚ್ಚಾಗಬಹುದು ಎಂಬುದಾಗಿ ಸಿನಿಮಾ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಹೌದು ಗೆಳೆಯರೇ ಈಗಾಗಲೇ ಮುಂದಿನ ಸಿನಿಮಾ ವನ್ನು ರಾಕಿಂಗ್ ಸ್ಟಾರ್ ಯಶ್ ರವರಿಗೆ ನಿರ್ಮಾಣ ಮಾಡಲು ನಿರ್ಮಾಪಕರ ಸಾಲೇ ಅವರ ಹಿಂದೆ ಬಿದ್ದಿದೆ ಎಂದು ಹೇಳಬಹುದಾಗಿದೆ. ಇನ್ನು ಸದ್ಯಕ್ಕೆ ತಮ್ಮ ಪತ್ನಿ ರಾಧಿಕಾ ಪಂಡಿತ್ ಹಾಗೂ ಮಗಳು ಐರಾ ಹಾಗೂ ಮಗ ಯಥರ್ವ್ ಜೊತೆಗೆ ರಾಕಿಂಗ್ ಸ್ಟಾರ್ ಯಶ್ ರವರು ಪಿಕ್ನಿಕ್ ಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಗಿಳಿಗಳ ಜೊತೆಗೆ ಆಟವಾಡುತ್ತಿರುವ ಸಂದರ್ಭದಲ್ಲಿ ಕ್ಲಿಕ್ಕಿಸಿ ಕೊಂಡಿರುವ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಧರಿಸಿರುವ ಹ್ಯಾಟ್ ಎಲ್ಲರ ಗಮನವನ್ನು ಸೆಳೆದಿದೆ. ಹೌದು ಗೆಳೆಯರೇ ಇದರ ಬೆಲೆಯನ್ನು ಕೇಳಿದರೆ ನೀವು ಕೂಡ ಆಶ್ಚರ್ಯ ಪಡೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಹೌದು ಪ್ರತಿಷ್ಠಿತ ಬಾಲ್ಮೈನ್ ಕಂಪನಿಯ ಹ್ಯಾಟ್ ಆಗಿರುವ ಇದರ ಬೆಲೆ ಬರೋಬ್ಬರಿ 25 ರಿಂದ 32 ಸಾವಿರ ರೂಪಾಯಿವರೆಗೆ ಇರಬಹುದು ಎಂಬುದಾಗಿ ತಿಳಿದುಬಂದಿದೆ. ಈ ಬೆಲೆಯನ್ನು ಕೇಳಿದ ನಂತರ ಅಭಿಮಾನಿಗಳು ಸುಸ್ತಾಗುವುದರಲ್ಲಿ ಯಾವುದೇ ಅನುಮಾನವಿಲ್ಲ . ಈ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ.