ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಗೆ ವಿಶ್ವಕಪ್ ಗೆ ಟಿಕೆಟ್ ನೀಡುವುದು ಅಸಾಧ್ಯ ಎಂದ ನೆಹ್ರಾ. ಯಾರಿಗೆ ಸಿಗೋದಿಲ್ಲವಂತೆ ಗೊತ್ತೇ??

24

Get real time updates directly on you device, subscribe now.

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಈ ಬಾರಿಯ ಐಪಿಎಲ್ ನಂತರ ಹಲವಾರು ಯುವ ಆಟಗಾರರು ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿ ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಆಡುವ ಭರವಸೆಯನ್ನು ಕೂಡ ಮೂಡಿಸಿದ್ದಾರೆ. ಅದರಲ್ಲೂ ಈ ಬಾರಿಯ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕೂಡ ಕೆಲವು ಯುವ ವೇಗಿಗಳು ಸಾಕಷ್ಟು ಪರಿಣಾಮವನ್ನು ಬೀರಿದ್ದು ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಖಾಯಂ ಸ್ಥಾನವನ್ನು ಹೊಂದಿದ್ದರೂ ಕೂಡ ಆಶ್ಚರ್ಯಪಡಬೇಕಾಗಿಲ್ಲ.

ಇನ್ನು ಟಿ20 ವಿಶ್ವಕಪ್ ತಂಡಕ್ಕೆ ಯಾರೆಲ್ಲಾ ಆಯ್ಕೆಯಾಗುತ್ತಾರೆ ಎನ್ನುವುದರ ಕುರಿತಂತೆ ಇಂದಿಗೂ ಕೂಡ ಪ್ರತಿಯೊಬ್ಬರಿಗೂ ಕುತೂಹಲವಿದ್ದು ಬಿಸಿಸಿಐ ಆಯ್ಕೆಗಾರರು ಕೂಡ ಇದರ ಕುರಿತಂತೆ ಸಾಕಷ್ಟು ತಲೆಬಿಸಿ ಮಾಡಿಕೊಂಡು ಕುಳಿತುಕೊಂಡಿದ್ದಾರೆ ಎಂದು ಹೇಳಬಹುದಾಗಿದೆ. ಇದರ ನಡುವಲ್ಲಿ ಮಾಜಿ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಹಾಗೂ ಈ ಬಾರಿ ಗುಜರಾತ್ ಟೈಟನ್ಸ್ ತಂಡದ ಕೋಚ್ ಆಗಿ ತಂಡ ಚುಚ್ಚುವ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಲು ಕಾರಣವಾಗಿರುವ ಆಶಿಶ್ ನೆಹ್ರಾ ರವರು ಒಂದು ಹೇಳಿಕೆಯನ್ನು ಈಗ ನೀಡಿದ್ದಾರೆ. ಹೌದು ಗೆಳೆಯರೇ ನೆಹ್ರಾ ಹೇಳುವಂತೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ತಂಡದಲ್ಲಿ ಈ ಒಬ್ಬ ಆಟಗಾರ ಆಯ್ಕೆಯಾಗುವುದು ಅನುಮಾನ ಎಂಬುದಾಗಿ ಹೇಳಿದ್ದಾರೆ.

ಹೌದು ಗೆಳೆಯರೇ ನೆಹ್ರಾ ಅವರು ಹೇಳುವ ಪ್ರಕಾರ ಮೊಹಮ್ಮದ್ ಶಮಿ ಪ್ರವೃತ್ತಿ ಟ್ವೆಂಟಿ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುವುದು ಅನುಮಾನ ಎಂಬುದಾಗಿ ಹೇಳಿದ್ದಾರೆ. ಅವರು ಟೆಸ್ಟ್ ತಂಡದಲ್ಲಿ ಹಾಗೂ ಏಕದಿನ ತಂಡದಲ್ಲಿ ಉತ್ತಮವಾಗಿ ಆಟವಾಡುತ್ತಾರೆ ಹಾಗೂ ಅವರ ತಂಡದ ಶಕ್ತಿಯುತ ಆಟಗಾರರಲ್ಲಿ ಕಾಣಿಸಿಕೊಳ್ಳುತ್ತಾರೆ ಹೀಗಾಗಿ ಮುಂದಿನ ವರ್ಷ ನಡೆಯುವ ಏಕದಿನ ವಿಶ್ವಕಪ್ ನಲ್ಲಿ ಅವರನ್ನು ತಂಡದಲ್ಲಿ ಇರಿಸಿಕೊಳ್ಳುವುದು ಉತ್ತಮ. ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ನಲ್ಲಿ ಅವರನ್ನು ಆಯ್ಕೆ ಮಾಡದಿದ್ದರೂ ಕೂಡ ನಾನು ಶಮಿ ಅವರನ್ನು ಅರ್ಥಮಾಡಿಕೊಳ್ಳುತ್ತೇನೆ ಎಂಬುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಟಿ-ಟ್ವೆಂಟಿ ವಿಶ್ವಕಪ್ನಲ್ಲಿ ವೇಗಿಗಳ ಲಿಸ್ಟಿನಲ್ಲಿ ಯುವ ಆಟಗಾರರಿಗೆ ಮಣೆಹಾಕುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಬಹುದಾಗಿದೆ.

Get real time updates directly on you device, subscribe now.