ಹಳದಿ ಬಣ್ಣದ ಡ್ರೆಸ್ ನಲ್ಲಿ ಫುಲ್ ನಶೆ ಏರಿಸುವಂತೆ ಪೋಸ್ ಕೊಟ್ಟ ರಶ್ಮಿಕಾ: ವಿಡಿಯೋ ಆಯಿತು ಫುಲ್ ವೈರಲ್. ಹೇಗಿದೆ ಗೊತ್ತೇ ವಿಡಿಯೋ.
ಕಿರಿಕ್ ಪಾರ್ಟಿ ಕನ್ನಡ ಸಿನಿಮಾ ಮೂಲಕ ನಟನೆ ಶುರು ಮಾಡಿದ ರಶ್ಮಿಕಾ ಮಂದಣ್ಣ, ಚಲೊ ಮತ್ತು ಗೀತಾ ಗೋವಿಂದಂ ಸಿನಿಮಾ ಮೂಲಕ ತೆಲುಗು ಚಿತ್ರರಂಗದಲ್ಲಿ ಹೆಸರು ಮಾಡಿದರು, ಸುಲ್ತಾನ್ ಸಿನಿಮಾ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಪ್ರಸ್ತುತ ರಶ್ಮಿಕಾ ಮಂದಣ್ಣ ಬಾಲಿವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ವಿಚಾರ ಗೊತ್ತೇ ಇದೆ. ಸೌತ್ ಮತ್ತು ನಾರ್ತ್ ಎರಡು ಕಡೆ ಬ್ಯುಸಿ ಇರುವ ನಟಿ ರಶ್ಮಿಕಾ, ಫೋಟೋಶೂಟ್ ಗಳಿಗೆ ಸಮಯ ಕೊಡುತ್ತಲೇ ಇರುತ್ತಾರೆ. ಸಾಮಾನ್ಯವಾಗಿ ರಶ್ಮಿಕಾ ಅವರ ಎಲ್ಲಾ ಫೋಟೋಗಳು ವೈರಲ್ ಆಗುತ್ತಲೇ ಇರುತ್ತದೆ..
ಇತ್ತೀಚೆಗೆ ಮುಂಬೈನಲ್ಲಿ ಸಿನಿಮಾ ಪ್ರೊಮೋಷನ್ ಸಮಯದಲ್ಲಿ ಹಳದಿ ಬಣ್ಣದ ಡ್ರೆಸ್ ನಲ್ಲಿ ರಶ್ಮಿಕಾ ಮಿಂಚಿದರು. ಈ ಡ್ರೆಸ್ ನಲ್ಲಿ ರಶ್ಮಿಕಾ ಅವರ ನಡುವಿನ ಅಂದವನ್ನು ನೋಡಿ ಅಭಿಮಾನಿಗಳು ಹುಚ್ಚು ಹಿಡಿಸಿಕೊಂಡಿದ್ದಾರೆ. ರಶ್ಮಿಕಾ ಅವರ ಸೌಂದರ್ಯ ಪ್ರತಿ ಸಾರಿ ಹೊಸದಾಗಿ ಕಾಣಿಸುತ್ತದೆ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಯೆಲ್ಲೋ ಕಲರ್ ಡ್ರೆಸ್ ನಲ್ಲಿ ಸಹ ರಶ್ಮಿಕಾ ಅವರ ಸೌಂದರ್ಯ ಬಹಳ ರೊಮ್ಯಾಂಟಿಕ್ ಆಗಿ ಕಾಣಿಸುತ್ತಿದೆ ಎಂದು ಅಭಿಮಾನಿಗಳು ಕಮೆಂಟ್ಸ್ ಗಳ ಮೂಲಕ ತಮಾಷೆ ಮಾಡುತ್ತಿದ್ದಾರೆ. ಈ ಫೋಟೋಸ್ ನೋಡಿ ಫಿದಾ ಆಗಿರುವ ಅಭಿಮಾನಿಗಳು ಲೈಕ್ಸ್ ಮತ್ತು ಕಮೆಂಟ್ಸ್ ಮೂಲಕ ಮೆಚ್ಚುಗೆಯ ಸುರಿಮಳೆ ಹರಿಸುತ್ತಿದ್ದಾರೆ.
ಇನ್ನು ರಶ್ಮಿಕಾ ಅವರ ಸಿನಿಮಾ ವಿಚಾರಕ್ಕೆ ಬರುವುದಾದರೆ, ಶೀಘ್ರದಲ್ಲೇ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ್ ನ ಪುಷ್ಪ2 ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಅಷ್ಟೇ ಅಲ್ಲದೆ, ತೆಲುಗಿನ ಮತ್ತೊಬ್ಬ ಸ್ಟಾರ್ ನಟನ ಸಿನಿಮಾಗೆ ಕಮಿಟ್ ಆಗಿದ್ದಾರೆ ಎನ್ನಲಾಗುತ್ತಿದೆ. ಇನ್ನು ತಮಿಳು ಸ್ಟಾರ್ ನಟ ವಿಜಯ್ ಅವರೊಡನೆ ವಾರಿಸು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಅವರೊಡನೇ ರಶ್ಮಿಕಾ ರಿಲೇಶನ್ಷಿಪ್ ನಲ್ಲಿದ್ದಾರೆ ಎನ್ನುವ ವಿಷಯ ದೊಡ್ಡ ಸುದ್ದಿಯಾಗಿತ್ತು. ಈ ಸುದ್ದಿ ನಿಜವೇ ಇರಬಹುದು ಎನ್ನುವ ಹಾಗೆ ಕೆಲವು ಸನ್ನಿವೇಶಗಳು ಸಹ ನಡೆದಿದೆ. ತಾವಿಬ್ಬರು ಪ್ರೀತಿಸುತ್ತಿರುವ ವಿಚಾರವನ್ನು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಬಹಿರಂಗಪಡಿಸುತ್ತಾರಾ ಎಂದು ಕಾದು ನೋಡಬೇಕಿದೆ.