Kannada Astrology: ಶುರುವಾಗುತ್ತಿದೆ ಮಂಗಳ ದೇವನ ಕೃಪೆ; ಇನ್ನೆರಡು ದಿನಗಳಲ್ಲಿ ಅದೃಷ್ಟ ಪಡೆಯುತ್ತಿರುವುದು ಯಾವ ರಾಶಿಗಳು ಗೊತ್ತೇ??

42

Get real time updates directly on you device, subscribe now.

Kannada Astrology: ಪ್ರತಿಯೊಂದು ಗ್ರಹಗಳ ಬದಲಾವಣೆ ರಾಶಿಚಕ್ರಗಳ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ಗೊತ್ತಿರುವ ವಿಷಯ. ಕೆಲವು ರಾಶಿಗಳ ಮೇಲೆ ಶುಭಫಲ ಬೀರಿದರೆ, ಇನ್ನು ಕೆಲವು ರಾಶಿಗಳ ಮೇಲೆ ಅಶುಭ ಫಲ ಬೀರುತ್ತದೆ. ನವೆಂಬರ್ 13ರಿಂದ ಮಂಗಳ ಗ್ರಹವು ತನ್ನ ಸ್ಥಾನ ಬದಲಾವಣೆ ಮಾಡಲಿದ್ದು, ಇದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಒದಗಿ ಬರುತ್ತದೆ. ಆ ರಾಶಿಗಳು ಯಾವುವು? ಅವುಗಳಿಗೆ ಸಿಗುವ ಒಳ್ಳೆಯ ಫಲಗಳೇನು ? ತಿಳಿಸುತ್ತೇವೆ ನೋಡಿ..

ವೃಷಭ ರಾಶಿ :- ನಿಮ್ಮ ವ್ಯಾಪಾರ ವಿಸ್ತರಣೆ ಮಾಡಿ ಹೆಚ್ಚಿಸಲು ಇದು ಒಳ್ಳೆಯ ಸಮಯ ಆಗಿದೆ. ನಿಮ್ಮ ಕೆಲಸದಲ್ಲಿ ಬದಲಾವಣೆ ಆಗಿ, ಹೊಸ ಕೆಲಸ ಸಿಗುವ ಸಾಧ್ಯತೆ ಇದೆ. ಬದುಕಲ್ಲಿ ಆನಂದ ಹೆಚ್ಚಾಗುತ್ತದೆ. ದಾಂಪತ್ಯ ಜೀವನ ಚೆನ್ನಾಗಿರುತ್ತದೆ.

ತುಲಾ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆ ಇಂದ ಈ ರಾಶಿಯವರಿಗೆ ಲಾಭ ಹೆಚ್ಚಾಗುತ್ತದೆ, ಹಣಕಾಸಿನ ವಿಷಯದಲ್ಲಿ ಲಾಭ ಹೆಚ್ಚಾಗುತ್ತದೆ, ಕೆಲಸದಲ್ಲಿ ಬಡ್ತಿ ಸಿಗುತ್ತದೆ. ಬ್ಯುಸಿನೆಸ್ ನಲ್ಲಿ ಲಾಭವಾಗುತ್ತದೆ. ಟೀಚರ್ ಗಳು, ಮಾರ್ಕೆಟಿಂಗ್ ನಲ್ಲಿ ಕೆಲಸ ಮಾಡುತ್ತಿರುವವರಿಗೆ ಹೆಚ್ಚು ಪ್ರಯೋಜನವಾಗುತ್ತದೆ.

ವೃಶ್ಚಿಕ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆಯು ಈ ರಾಶಿಯವರ ಧೈರ್ಯ, ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಜಾಸ್ತಿ ಮಾಡುತ್ತದೆ. ನಿಮ್ಮ ಬದುಕಿನಲ್ಲಿ ಸೌಕರ್ಯಗಳು ಹೆಚ್ಚಾಗುತ್ತದೆ. ನಿಮ್ಮ ಉದ್ಯೋಗದಲ್ಲಿ ಬದಲಾವಣೆ ಉಂಟಾಗಬಹುದು.

ಕುಂಭ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆ ಇಂದ ಈ ರಾಶಿಯವರಿಗೆ ಐಶ್ವರ್ಯ ಹೆಚ್ಚಾಗುತ್ತದೆ. ನಿಮಗೆ ಶುಭಫಲ ಸಿಗುತ್ತದೆ. ಹೊಸ ಮನೆ ಮತ್ತು ಆಸ್ತಿ ಖರೀದಿ ಮಾಡಲು ಇದು ಒಳ್ಳೆಯ ಸಮ ಆಗಿದೆ. ನಿಮ್ಮ ತಾಯಿಯ ಸಪೋರ್ಟ್ ಸಿಗುತ್ತದೆ. ಮನೆಯಲ್ಲಿ ಸಂತೋಷ ಇರುತ್ತದೆ.

ಮಕರ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆ ಈ ರಾಶಿಯವರಿಗೆ ಪ್ರೀತಿಯ ಜೀವನ ಮತ್ತು ಉದ್ಯೋಗದಲ್ಲಿ ಹೆಚ್ಚು ಪ್ರಯೋಜನ ನೀಡುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ಸಿಗಲಿದೆ. ಹೆಚ್ಚಿನ ಶಿಕ್ಷಣಕ್ಕಾಗಿ ಪ್ರಯತ್ನ ಮಾಡುತ್ತಿರುವವರು, ದೊಡ್ಡ ಸಂಸ್ಥೆಯಲ್ಲಿ ಅವಕಾಶ ಪಡೆಯುತ್ತೀರಿ. ಪರೀಕ್ಷೆಗಳು ಮತ್ತು ಸ್ಪರ್ಧೆಗಳಲ್ಲಿ ಯಶಸ್ಸು ಪಡೆಯುತ್ತೀರಿ.

Get real time updates directly on you device, subscribe now.