Kannada News: ಹುಡುಗರ ಮೈ ನಡುವೂಗುವಂತೆ ಫೋಟೋಶೂಟ್ ಮಾಡಿಸಿದ ರಶ್ಮಿಕಾ: ಈ ಫೋಟೋಸ್ ಟ್ರೊಲ್ ಮಾಡುವವರು ಕೂಡ ಪ್ರೀತಿ ಮಾಡ್ತಾರೆ
Kannada News: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇಂದು ನ್ಯಾಷನಲ್ ಕ್ರಶ್, ಎಲ್ಲಾ ಹುಡುಗರ ಫೇವರೆಟ್ ನಟಿ., ಆದರೆ ಹೆಚ್ಚಾಗಿ ಟ್ರೋಲ್ ಆಗುವ ನಟಿ ಕೂಡ ಇವರೇ ಎಂದರೆ ತಪ್ಪಾಗುವುದಿಲ್ಲ. ರಶ್ಮಿಕಾ ಅವರು ಈಗ ಬಾಲಿವುಡ್ (Bollywood) ನಲ್ಲಿ ಬಹಳ ಬ್ಯುಸಿ ಆಗಿದ್ದಾರೆ. ಹಲವು ಸಂದರ್ಶನಗಳಲ್ಲಿ ಸಿನಿಮಾ ಪ್ರೊಮೋಷನ್ ಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಾರೆ ರಶ್ಮಿಕಾ ಮಂದಣ್ಣ. ಅದೇ ರೀತಿ ರಶ್ಮಿಕಾ ಅವರು ಸಂದರ್ಶನ ಒಂದರಲ್ಲಿ ಕಾಣಿಸಿಕೊಂಡಿದ್ದು, ಅದರಲ್ಲಿ ಅವರ oops moment ಒಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಶ್ಮಿಕಾ ಅವರು ಧರಿಸುವ ಕಾಸ್ಟ್ಯೂಮ್ ಗಳ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ, ಟ್ರೆಂಡ್ ಗೆ ತಕ್ಕ ಹಾಗೇಜ್ ಸ್ಟೈಲಿಶ್ ಆಗಿ ಕಾಸ್ಟ್ಯೂಮ್ ಗಳನ್ನು ಧರಿಸುತ್ತಾರೆ ರಶ್ಮಿಕಾ. ಅವುಗಳಲ್ಲಿ ರಶ್ಮಿಕಾ ಅವರು ಕೊಡುವ ಪೋಸ್ ಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತದೆ. ಇದೀಗ ರಶ್ಮಿಕಾ ಮಂದಣ್ಣ ಅವರ ಹೊಸ ಡ್ರೆಸ್ ನ ಫೋಟೋಗಳು ಬಹಳ ವೈರಲ್ ಆಗಿದೆ. ರಶ್ಮಿಕಾ ಮಂದಣ್ಣ ಅವರ ಹಿಂದಿ ಸಿನಿಮಾ ಮಿಷನ್ ಮಜ್ನು ನೆಟ್ಫ್ಲಿಕ್ಸ್ ನಲ್ಲಿ ಬಿಡುಗಡೆ ಆಗುತ್ತಿದೆ. ಹಾಗಾಗಿ ಈ ಸಿನಿಮಾ ಇವೆಂಟ್ ನಲ್ಲಿ ರಶ್ಮಿಕಾ ಅವರು ಹೊಸ ರೀತಿಯ ಕಾಸ್ಟ್ಯೂಮ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಓದಿ.. Kannada News: ದಿಡೀರ್ ಎಂದು ಉಸಿರು ನಿಲ್ಲಿಸಿದ ಖ್ಯಾತ ತೆಲುಗು ನಟ ಚಲಪತಿ ರಾವ್: ಪಾಪ ಏನಾಗಿತ್ತು ಗೊತ್ತೇ??
ಇದನ್ನು ನೋಡಿ, ನೆಟ್ಟಿಗರು ಫಿದಾ ಆಗಿದ್ದು, ಈ ಡ್ರೆಸ್ ನಲ್ಲಿ ರಶ್ಮಿಕಾ ಅವರು ಬಹಳ ಬೋಲ್ಡ್ ಆಗಿ ಹಾಟ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ರಶ್ಮಿಕಾ ಅವರ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಸ್ ನೋಡಿದವರು ಸೂಪರ್ ಆಗಿದೆ, ಬಹಳ ಸುಂದರವಾಗಿ ಕಾಣಿಸುತ್ತಿದ್ದೀರಾ ಎಂದು ಬರೆದು, ಹಾರ್ಟ್ ಸಿಂಬಲ್ ಅನ್ನು ಕಮೆಂಟ್ಸ್ ನಲ್ಲಿ ಹಾಕುತ್ತಿದ್ದಾರೆ. ಇನ್ನು ರಶ್ಮಿಕಾ ಮಂದಣ್ಣ ಅವರು ತಮ್ಮ ಅಭಿಮಾನಿಗಳ ವಿಷಯದಲ್ಲಿ ತಾವು ಆದಷ್ಟು ಬೇಗ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆಗೆ ಮಾತನಾಡುವುದಾಗಿ ಹೇಳಿದ್ದಾರೆ. ಇದನ್ನು ಓದಿ.. Kannada News: ತೆಲುಗಿನಲ್ಲಿ ಕನ್ನಡತಿ ಕೃತಿ-ಶ್ರೀ ಲೀಲಾ ಗೆ ಫುಲ್ ಡಿಮ್ಯಾಂಡ್: ಆ ಪಾರ್ಟ್ ಗಾಗಿ, ಯುವ ಹೀರೋ ಗಳು ನಟಿಯರ ಹಿಂದೆ ಬೀಳುತ್ತಿದ್ದಾರೆ. .